Saturday, November 7, 2026
Saturday, November 7, 2026

ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ

Date:

ಉಡುಪಿ: ಮಂಗಳೂರು ತಾಲೂಕು ಮಂಜಳಿಕೆ ಅಳಪೆ ಗ್ರಾಮದ ನಾಗರಾಜ್ (35) ಎಂಬವರು ಅಕ್ಟೋಬರ್ 20 ರಂದು ಉಡುಪಿಯ ಸಂಬಂಧಿಕರ ಮನೆಯಿಂದ ಹೊರಟವರು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

ಸಾಧಾರಣ ಶರೀರ, ಬಿಳಿ ಮೈಬಣ್ಣ, ಕೋಲುಮುಖ ಹೊಂದಿದ್ದು, ತುಳು ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆಯ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವಂತೆ ಗ್ರಾಮಾಂತರ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ: ಗುಡುಗು ಸಹಿತ ಮಳೆ

ಉಡುಪಿ, ನ.6: ಉಡುಪಿ ಜಿಲ್ಲೆಯ ಕೆಲವೆಡೆ ಶುಕ್ರವಾರ ಸಂಜೆ ಗುಡುಗು ಸಹಿತ...

ಗೃಹಲಕ್ಷ್ಮಿ ಫಲಾನುಭವಿಗಳೊಂದಿಗೆ ಸಿಎಂ ಸಂವಾದ

ಬೆಂಗಳೂರು, ನ.6: ಗೃಹಕಚೇರಿ ಕೃಷ್ಣಾದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳೊಂದಿಗೆ ಮುಖ್ಯಮಂತ್ರಿ ಡಿ.ಕೆ....

ಉಡುಪಿ ಶ್ರೀ ಕೃಷ್ಣ ಮಠ: ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸ

ಉಡುಪಿ, ನ.6: ಕೃಷ್ಣ ಮಠದ ರಥಬೀದಿಯಲ್ಲಿರುವ ಕನಕದಾಸರ ಶಿಲಾಮಯ ಗುಡಿಗೆ ಶಿಲಾನ್ಯಾಸವನ್ನು...
error: Content is protected !!