Saturday, September 26, 2026
Saturday, September 26, 2026

ವ್ಯಕ್ತಿ ನಾಪತ್ತೆ

ವ್ಯಕ್ತಿ ನಾಪತ್ತೆ

Date:

ಉಡುಪಿ: ರಮೇಶ (60) ಎಂಬವರು ನವೆಂಬರ್ 13 ರಂದು ಕಾರ್ಕಳ ಬಸ್ ಸ್ಟ್ಯಾಂಡ್ ಬಳಿಯಿಂದ ಕಾಣೆಯಾಗಿರುತ್ತಾರೆ. 5.3 ಅಡಿ ಎತ್ತರವಿದ್ದು, ಬಿಳಿ ಮೈಬಣ್ಣ ಹೊಂದಿದ್ದು, ಮೂಕನಾಗಿರುವ ಇವರಿಗೆ ಕಿವಿ ಕೇಳುವುದಿಲ್ಲ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಚೇರಿ ದೂ. ಸಂಖ್ಯೆ: 08258-231083, 9480805435, ಕಾರ್ಕಳ ನಗರ ಠಾಣೆ ದೂ.ಸಂಖ್ಯೆ: 08258-230213, 233100, 9480805461 ಅನ್ನು ಸಂಪರ್ಕಿಸುವಂತೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!