Monday, February 24, 2025
Monday, February 24, 2025

ಕಾರ್ಕಳ: ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

ಕಾರ್ಕಳ: ಮನೆಯಿಂದ ಹೋದ ವ್ಯಕ್ತಿ ನಾಪತ್ತೆ

Date:

ಉಡುಪಿ: ಜಿಲ್ಲೆಯ ಕುಚ್ಚೂರು ಗ್ರಾಮದ ಬಡ್ತಾನಬೈಲು ನಿವಾಸಿ ಕರುಣಾಕರ ಶೆಟ್ಟಿ (55) ಎಂಬ ವ್ಯಕ್ತಿಯು ಡಿಸೆಂಬರ್ 20 ರ ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳುಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಪಿ.ಎಸ್.ಐ ಮೊ.ನಂ: 9480805463 ಅಥವಾ ಕಾರ್ಕಳ ವೃತ್ತ ನಿರೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 08258-231083, ಮೊ.ನಂ: 9480805435 ನ್ನು ಸಂಪರ್ಕಿಸುವಂತೆ ಹೆಬ್ರಿ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!