Sunday, January 19, 2025
Sunday, January 19, 2025

ಮಂಗಳೂರು ವಿವಿ ಪರೀಕ್ಷೆ ಆಗಸ್ಟ್ ನಲ್ಲಿ ಆರಂಭ

ಮಂಗಳೂರು ವಿವಿ ಪರೀಕ್ಷೆ ಆಗಸ್ಟ್ ನಲ್ಲಿ ಆರಂಭ

Date:

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ ಹಾಗೂ ಘಟಕ ಕಾಲೇಜುಗಳ ಪರೀಕ್ಷೆಗಳು ಕೋವಿಡ್-19ರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟ ಕಾರಣ ನಡೆಸಲು ಬಾಕಿ ಇರುವ ಏಪ್ರಿಲ್ 2021ರ 1, 3, 5 ಮತ್ತು 7ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ದಿನಾಂಕ 02-08-2021 ರಿಂದ ಹಾಗೂ 1 ಮತ್ತು 3ನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ದಿನಾಂಕ 05-08-2021 ರಿಂದ ಸರಕಾರ ಸೂಚಿಸಿರುವ ಕೋವಿಡ್ ನಿಯಂತ್ರಣ ನಿಯಮಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

1 COMMENT

  1. Conducting exams suddenly it’s not the proper way. All the students need justice. As the world need upgrade then why not in education system. The online class it’s just for name not a single class it conducted properly. Maharashtra, Kerala n other states conducted online class y can’t in karanataka. Students are scared not by exams but wt to write in exams. We students will take the action coz not a single online class r taken proper. We r not toys, we want our rights. Students are also scared to come front coz try r targeted by lectures coz we want a degree but in a proper way. I request 1. all the exam should conduct online or 2. Exams should cancel or 3. Take re-online classes in proper way. As we wasted our 2 years due to Covid all other the government can take decision but not for graduation students

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!