Saturday, March 28, 2026
Saturday, March 28, 2026

ಮಂಗಳೂರು-ಕಾರವಾರ ಮಾರ್ಗದ ಸಾರಿಗೆ ಪುನಃ ಕಾರ್ಯಾಚರಣೆ

ಮಂಗಳೂರು-ಕಾರವಾರ ಮಾರ್ಗದ ಸಾರಿಗೆ ಪುನಃ ಕಾರ್ಯಾಚರಣೆ

Date:

ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರು-ಕಾರವಾರ ಮಾರ್ಗದಲ್ಲಿ ವೋಲ್ವೋ ಎಸಿ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜುಲೈ 7 ರಿಂದ ಪುನಃ ಪ್ರಾರಂಭಿಸಲಾಗಿದೆ.

ಮಂಗಳೂರಿನಿಂದ ಮಧ್ಯಾಹ್ನ 4 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಅಂಕೋಲಾ ಮಾರ್ಗವಾಗಿ ರಾತ್ರಿ 9.45 ಕ್ಕೆ ಕಾರವಾರ ತಲುಪಲಿದ್ದು, ಮರು ಪ್ರಯಾಣದಲ್ಲಿ ಬೆಳಗ್ಗೆ 6.45 ಕ್ಕೆ ಕಾರವಾರದಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಮಂಗಳೂರು ತಲುಪಲಿದೆ.

ಈ ಸಾರಿಗೆಗಳಲ್ಲಿ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯಕ್ಕೆ http://www.ksrtc.in/ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಲಬಾರ್ ವಿಶ್ವರಂಗ ಪುರಸ್ಕಾರ

ಉಡುಪಿ, ಮಾ.28: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಮತ್ತು ಮಲಬಾರ್ ಗೋಲ್ಡ್ ಅಂಡ್...

ಇಂಧನ ಬೆಲೆ ಏರಿಕೆ ಇಲ್ಲ; ಲಾಕ್‌ಡೌನ್ ವದಂತಿಗಳನ್ನು ತಳ್ಳಿ ಹಾಕಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.27: ಪೆಟ್ರೋಲ್, ಡೀಸೆಲ್ ಮತ್ತು ವಿಮಾನಯಾನ ಟರ್ಬೈನ್ ಇಂಧನ (ಎಟಿಎಫ್)...
error: Content is protected !!