ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಉಡುಪಿ ವಿಭಾಗದ ವತಿಯಿಂದ ಉಡುಪಿ ಪ್ರೆಸ್ ಕ್ಲಬ್ ಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಹಸ್ತಾಂತರಿಸಲಾಯಿತು. ವಿಭಾಗೀಯ ವ್ಯವಸ್ಥಾಪಕ ಮಂಜುನಾಥ ಐ.ಎಂ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಇವರಿಗೆ ಹಸ್ತಾಂತರಿಸಿದರು. ಏರಿಯಾ ಮೆನೇಜರ್ ಪ್ರದೀಪ್ ಕುಮಾರ್ ಬಿ.ಎಸ್, ಶಾಖಾ ವ್ಯವಸ್ಥಾಪಕ ರಘು ಎಸ್., ಸದಸ್ಯರಾದ ದೀಪಕ್ ಜೈನ್ ಉಪಸ್ಥಿತರಿದ್ದರು.
ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
Date: