Home ಸುದ್ಧಿಗಳು ಪ್ರಾದೇಶಿಕ ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಪತ್ರಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ

411
0

ಉಡುಪಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಮಂಗಳವಾರ ಉಡುಪಿ ನಗರದ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರನ್ನು ಪ್ರೆಸ್ ಕ್ಲಬ್ ನಲ್ಲಿ ವಿತರಿಸಲಾಯಿತು.

ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್ ಚಂದ್ರ ಭಂಡಾರಿಯವರು ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು ಉಡುಪಿ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಅವರಿಗೆ ಹಸ್ತಾಂತರಿಸಿದರು.

ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ, ನಿರ್ದೇಶಕ ಸದಾಶಿವ ಬಂಗೇರ ಕುರ್ಕಾಲು, ಉಡುಪಿ ಜಿಲ್ಲಾ ಸವಿತಾ ಸಮಾಜ ಪ್ರಧಾನ ಕಾರ್ಯದರ್ಶಿ ಶೇಖರ್ ಸಾಲಿಯಾನ್ ಆದಿಉಡುಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಲತಿ ಅಶೋಕ್, ಉಪ ಸಮಿತಿ ನಿರ್ದೇಶಕ ಭರತ್ ಸುವರ್ಣ ಹನುಮಂತ ನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.