Saturday, November 14, 2026
Saturday, November 14, 2026

ಯಕ್ಷಧ್ರುವ ಪಟ್ಲ ಫೌಂಡೇಶನ್- ವೈದ್ಯಕೀಯ ನೆರವು

ಯಕ್ಷಧ್ರುವ ಪಟ್ಲ ಫೌಂಡೇಶನ್- ವೈದ್ಯಕೀಯ ನೆರವು

Date:

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನಿನ ಟ್ರಸ್ಟ್ ವತಿಯಿಂದ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ದಾಖಲಾಗಿರುವ ಇಬ್ಬರು ಹಿರಿಯ ಕಲಾವಿದರಿಗೆ ವೈದ್ಯಕೀಯ ಸಹಾಯಧನ ನೀಡುವ ಮೂಲಕ ಪಟ್ಲ ಸತೀಶ್ ಶೆಟ್ಟಿ ಅವರ ಹುಟ್ಟುಹಬ್ಬ ಆಚರಿಸಲಾಯಿತು. ಬಡಗುತಿಟ್ಟಿನ ಹಿರಿಯ ಕಲಾವಿದರು ಬಿದ್ದು ಬೆನ್ನು ಮೂಳೆಯ ಸಮಸ್ಯೆಯಿಂದ ಬಳಲುತ್ತಿದ್ದು ಇವರಿಗೆ ವೈದ್ಯಕೀಯ ವೆಚ್ಚದ ಸಲುವಾಗಿ ರೂ 25000/- ಚಕ್ಕನ್ನು ನೀಡಲಾಯಿತು.

ತೆಂಕುತಿಟ್ಟಿನ ಹಿರಿಯ ಕಲಾವಿದರು ಶಸ್ತ್ರಚಿಕಿತ್ಸೆಗೆಗಾಗಿ ದಾಖಲಾಗಿದ್ದು ಇವರಿಗೂ ಯಕ್ಷಧ್ರುವ ಪಟ್ಲ ಫೌಂಡೇಶನಿನ ಟ್ರಸ್ಟ್ ಮೂಲಕ ಆರ್ಥಿಕ ಸಹಾಯ ನೀಡಲಾಯಿತು.

ಪಟ್ಲ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಮತ್ತು ಜತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...

ಸಿ.ಎ. ಫೌಂಡೇಶನ್‌ ಪರೀಕ್ಷೆ: ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕುಂದಾಪುರ, ನ. 13: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ...

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...
error: Content is protected !!