ಉಡುಪಿ: ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಇಲಾಖೆ ಅಜ್ಜರಕಾಡು ಉಡುಪಿ, ಲಯನ್ಸ್ ಕ್ಲಬ್ ಉಡುಪಿ, ಲಕ್ಷ್ಯ ಸರ್ಕಾರಿ ನೌಕರರ ಸಂಘ ಉಡುಪಿ ಜಿಲ್ಲೆ, ಎನ್.ಹೆಚ್.ಎಮ್ ನೌಕರರ ಸಂಘ ಹಾಗೂ ರಕ್ತನಿಧಿ ಜಿಲ್ಲಾಸ್ಪತ್ರೆ ಅಜ್ಜರಕಾಡು, ಉಡುಪಿ ಆಶ್ರಯದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ನವೆಂಬರ್ 20 ರಂದು ಅಲಂಕಾರ್ ಥಿಯೇಟರ್ ಹತ್ತಿರದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 20- ಪುನೀತ್ ರಾಜಕುಮಾರ್ ಸ್ಮರಣಾರ್ಥ ಉಡುಪಿಯಲ್ಲಿ ಬೃಹತ್ ರಕ್ತದಾನ ಶಿಬಿರ

ನ. 20- ಪುನೀತ್ ರಾಜಕುಮಾರ್ ಸ್ಮರಣಾರ್ಥ ಉಡುಪಿಯಲ್ಲಿ ಬೃಹತ್ ರಕ್ತದಾನ ಶಿಬಿರ
Date: