Saturday, July 25, 2026
Saturday, July 25, 2026

ಉಡುಪಿ: ಅಪ್ಪು ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

ಉಡುಪಿ: ಅಪ್ಪು ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

Date:

ಉಡುಪಿ: ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಇಲಾಖೆ ಅಜ್ಜರಕಾಡು ಉಡುಪಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಸರ್ಕಾರಿ ನೌಕರರ ಸಂಘ ಉಡುಪಿ ಜಿಲ್ಲೆ, ಎನ್.ಹೆಚ್.ಎಮ್ ನೌಕರರ ಸಂಘ ಹಾಗೂ ರಕ್ತನಿಧಿ ಜಿಲ್ಲಾಸ್ಪತ್ರೆ ಅಜ್ಜರಕಾಡು, ಉಡುಪಿ ಆಶ್ರಯದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಅಲಂಕಾರ್ ಥಿಯೇಟರ್ ಹತ್ತಿರದಲ್ಲಿರುವ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಲಯನ್ಸ್ ಕ್ಲಬ್ ಉಡುಪಿ ಪ್ರಾಂತೀಯ ಅಧ್ಯಕ್ಷರಾದ ಮಿಥುನ್ ಹೆಗ್ಡೆ ಉದ್ಘಾಟನೆ ನೆರವೇರಿಸಿದರು. ಸರಕಾರಿ ನೌಕರರ ಸಂಘ, ಗುತ್ತಿಗೆ ನೌಕರರ ಸಂಘ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಲಯನ್ಸ್ ಕ್ಲಬ್ ಉಡುಪಿ ಚೇತನ ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!