Tuesday, October 13, 2026
Tuesday, October 13, 2026

ಸೆ. 29- ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾಮೇಳ

ಸೆ. 29- ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾಮೇಳ

Date:

ಉಡುಪಿ: ದಿನಾಂಕ 29/09/2021 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಮಹಾಮೇಳ ಜರುಗಲಿದೆ. ಜಿಲ್ಲೆಯಲ್ಲಿ 50,000 ಡೋಸ್ ಲಸಿಕೆ ಲಭ್ಯವಿದ್ದು 18 ವರ್ಷ ಮೇಲ್ಪಟ್ಟವರಿಗೆ ಪ್ರಥಮ ಡೋಸ್ ಲಸಿಕೆ ಮತ್ತು 2ನೇ ಡೋಸ್ ಲಸಿಕೆ (ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಪ್ರಥಮ ಡೋಸ್ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ) ನೀಡಲಾಗುವುದು.

ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8.00 ರಿಂದ ಸಂಜೆ 5.00 ಗಂಟೆಯವರೆಗೆ ಲಸಿಕಾಕರಣ ಜರುಗಲಿದೆ. ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಮಾದರಿ ಪರೀಕ್ಷೆ ಇರುವುದಿಲ್ಲ, ಸ್ವಾಬ್ ಟೆಸ್ಟ್ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9663957222 ಯನ್ನು ಸಂಪರ್ಕಿಸಬಹುದು. ಡೋಸ್‌ಗಳು ಎಲ್ಲಾ ಆಸ್ಪತ್ರೆಗಳಲ್ಲಿ ಲಭ್ಯವಿರುತ್ತದೆ. 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!