Saturday, September 28, 2024
Saturday, September 28, 2024

ಸಚಿವ ಸುನಿಲ್ ಕುಮಾರ್ ಉಡುಪಿ ಜಿಲ್ಲಾ ಪ್ರವಾಸ

ಸಚಿವ ಸುನಿಲ್ ಕುಮಾರ್ ಉಡುಪಿ ಜಿಲ್ಲಾ ಪ್ರವಾಸ

Date:

ಉಡುಪಿ: ಸಚಿವ ವಿ. ಸುನಿಲ್ ಕುಮಾರ್ ಇವರು ಆಗಸ್ಟ್ 6 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಪೂರ್ವಾಹ್ನ 12 ಗಂಟೆಗೆ ಬೆಳ್ಮಣ್ ಮಾರ್ಗವಾಗಿ ಕಾರ್ಕಳಕ್ಕೆ ತೆರಳಲಿದ್ದು, 12.30 ಕ್ಕೆ ಕಾರ್ಕಳ ಬಂಡಿಮಠದಲ್ಲಿ ಸಾರ್ವಜನಿಕ ಸನ್ಮಾನ ಸಮಾರಂಭ, ಮಧ್ಯಾಹ್ಮ 3ಕ್ಕೆ ಉಡುಪಿ ಅಮೃತ್ ಗಾರ್ಡನ್ ನಲ್ಲಿ ಬಿ.ಜೆ.ಪಿ ಯಿಂದ ಸಾರ್ವಜನಿಕ ಸನ್ಮಾನ ಸಮಾರಂಭ, ಸಂಜೆ 5.30 ಕ್ಕೆ ಕೃಷ್ಣಮಠ ಭೇಟಿ, 6 ಕ್ಕೆ ಉಡುಪಿ ಜಿಲ್ಲಾ ಬಿ.ಜೆ.ಪಿ ಕಚೇರಿಯಲ್ಲಿ ಸನ್ಮಾನ ಸಮಾರಂಭ, ರಾತ್ರಿ 7 ಕ್ಕೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡುವರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸ ಲೇಖನಗಳಿಗೆ ಆಹ್ವಾನ

ಉಡುಪಿ, ಸೆ.28: ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ...

ಆರೋಗ್ಯ ನಿಗಾ ಸಹಾಯಕರ ಉದ್ಯೋಗಾಧಾರಿತ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಸೆ.27: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ...

‘ದಸರಾ ದರ್ಶನಿ-2024’ ವಿಶೇಷ ಪ್ಯಾಕೇಜ್; ಉಡುಪಿ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಲು ಸುವರ್ಣಾವಕಾಶ

ಉಡುಪಿ, ಸೆ.27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಡುಪಿ ಘಟಕದದಿಂದ...

ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ, ಸೆ.27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ...
error: Content is protected !!