Saturday, July 25, 2026
Saturday, July 25, 2026

ಕಾರ್ಕಳ: ಯುವತಿ ನಾಪತ್ತೆ

ಕಾರ್ಕಳ: ಯುವತಿ ನಾಪತ್ತೆ

Date:

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕು ಮಾಳ ಗ್ರಾಮದ ಹುಕ್ರಟ್ಟೆಬೆಟ್ಟು ನಿವಾಸಿ ಸುಪ್ರಿಯಾ (18) ಎಂಬ ಯುವತಿಯು ಡಿಸೆಂಬರ್ 15 ರಂದು ಮನೆಯಿಂದ ಕಾಲೇಜಿಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ವೃತ್ತ ಕಛೇರಿ ದೂರವಾಣಿ ಸಂಖ್ಯೆ: 08258-231083, 9480805435, ಕಾರ್ಕಳ ಗ್ರಾಮಾಂತರ ಠಾಣೆ ದೂರವಾಣಿ ಸಂಖ್ಯೆ: 08258-232083, 9480805462 ನ್ನು ಸಂಪರ್ಕಿಸುವಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!