Monday, July 27, 2026
Monday, July 27, 2026

ಯುವತಿ ನಾಪತ್ತೆ

ಯುವತಿ ನಾಪತ್ತೆ

Date:

ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಪಡುಕೆರೆ ನಿವಾಸಿ ರಕ್ಷಿತಾ (20) ಎಂಬುವವರು ಜುಲೈ 4 ರಂದು ಮನೆಯಿಂದ ಹೋಗಿದ್ದು, ವಾಪಸು ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಚಹರೆ: 5 ಅಡಿ ಎತ್ತರ, ಕಪ್ಪು ಮೈಬಣ್ಣ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅಥವಾ ನಗರದ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2561966, ಮೊ.ನಂ: 9480805432 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!