Saturday, February 7, 2026
Saturday, February 7, 2026

ಹೇರೂರು: ಮಿಯಾವಾಕಿ ದೇವರ ಕಾಡು ಯೋಜನೆಗೆ ಚಾಲನೆ

ಹೇರೂರು: ಮಿಯಾವಾಕಿ ದೇವರ ಕಾಡು ಯೋಜನೆಗೆ ಚಾಲನೆ

Date:

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸುವರ್ಣ ಎಂಟರ್ಪ್ರೈಸರ್ಸ್ ಮತ್ತು ಶ್ರೀರಾಮ ಫ್ರೆಂಡ್ಸ್ ಹೇರೂರು ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ 24 ಸೆನ್ಸ್ ಗದ್ದೆಯಲ್ಲಿ ಮಿಯಾವಾಕಿ ದೇವರ ಕಾಡು ವನ ಮಾಡುವ ಸಲುವಾಗಿ ವಿವಿಧ ಜಾತಿಯ ಗಿಡ ನೆಡುವ ಕಾರ್ಯಕ್ರಮ ಭಾನುವಾರ ಹೇರೂರಿನಲ್ಲಿ ನಡೆಯಿತು.

ಜಯಂಟ್ಸ್ ಫೆಡರೇಶನ್ ಮಾಜಿ  ಅಧ್ಯಕ್ಷ ಮಧುಸೂದನ್ ಹೇರೂರು ರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಡಿಕೇರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ. ರಾಮಚಂದ್ರ ಕಾಮತ್ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡಾ. ವಿಜಯೀಂದ್ರ ವಸಂತ್,  ವೇಣುಗೋಪಾಲ್ ಹೆಬ್ಬಾರ್, ಸುನಿತಾ ಮಧುಸೂದನ್, ಜಯಂಟ್ಸ್ ನ ಸುಂದರ ಪೂಜಾರಿ ಮೂಡುಕುಕ್ಕುಡೆ, ಮಿಲ್ಟನ್ ಒಲಿವರ್, ವಿವೇಕ್, ಸುರೇಶ್, ರವಿರಾಜ್ ಹೆಚ್.ಪಿ ,ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!