Friday, October 16, 2026
Friday, October 16, 2026

ಛಾಯಾಗ್ರಾಹಕರಿಗೆ, ಎಂಡೋ ಪೀಡಿತರಿಗೆ, ಕೋವಿಡ್ ಸೇನಾನಿಗಳಿಗೆ ಪ್ಯಾಕೆಜ್ ಘೋಷಿಸಿ: ಸಿಎಂಗೆ ಮನವಿ

ಛಾಯಾಗ್ರಾಹಕರಿಗೆ, ಎಂಡೋ ಪೀಡಿತರಿಗೆ, ಕೋವಿಡ್ ಸೇನಾನಿಗಳಿಗೆ ಪ್ಯಾಕೆಜ್ ಘೋಷಿಸಿ: ಸಿಎಂಗೆ ಮನವಿ

Date:

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ ಸೇನಾನಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಛಾಯಾಗ್ರಾಹಕರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ವಿನಂತಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!