Wednesday, January 22, 2025
Wednesday, January 22, 2025

ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಶಾಸಕ ರಘುಪತಿ ಭಟ್ ಒತ್ತಾಯ

ಉಡುಪಿಯಲ್ಲಿ ವೀಕೆಂಡ್ ಕರ್ಫ್ಯೂ ತೆರವಿಗೆ ಶಾಸಕ ರಘುಪತಿ ಭಟ್ ಒತ್ತಾಯ

Date:

ಉಡುಪಿ: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಅಧಿಕವಾಗಿದ್ದ ಜಿಲ್ಲೆಗಳಲ್ಲಿ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಪ್ರಸ್ತುತ ಪಾಸಿಟಿವಿಟಿ ರೇಟ್ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕೋವಿಡ್ ನಿಯಂತ್ರಣ ಸಂಬಂಧ ಹೊರಡಿಸಿದ ಮಾರ್ಗಸೂಚಿಯನ್ನು ವಿಸ್ತರಿಸಿ ಆಯಾ ಜಿಲ್ಲೆಗಳ ಕೋವಿಡ್ ಸ್ಥಿತಿಗತಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರಿಗೆ ವೀಕೆಂಡ್ ಕರ್ಫ್ಯೂ ಹೇರುವ ಅಥವಾ ತೆರವುಗೊಳಿಸುವ ಅಧಿಕಾರವನ್ನು ಹೊಸ ಮಾರ್ಗಸೂಚಿಯಲ್ಲಿ ಸೂಚಿಸಿದೆ. ಉಡುಪಿಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆ ಇರುವುದರಿಂದ ಇಲ್ಲಿ ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ವೀಕೆಂಡ್ ಕರ್ಫ್ಯೂ ಹೇರಬಾರದಾಗಿ ಶಾಸಕ ಕೆ. ರಘುಪತಿ ಭಟ್ ಒತ್ತಾಯಿಸಿದ್ದಾರೆ.

ಗಣೇಶ ಹಬ್ಬ ಸೇರಿದಂತೆ ಅಗತ್ಯ ಕೆಲಸ ಕಾರ್ಯಗಳಿಗೆ ಹೊರಗಡೆ ಓಡಾಡುವಾಗ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಪಾಲಿಸಿ ಮುಂಜಾಗ್ರತೆ ವಹಿಸುವಂತೆ ಶಾಸಕ ಕೆ. ರಘುಪತಿ ಭಟ್ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!