Tuesday, April 21, 2026
Tuesday, April 21, 2026

ನೂತನ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ

ನೂತನ ಜಿಲ್ಲಾಧಿಕಾರಿಯವರಿಗೆ ಅಭಿನಂದನೆ

Date:

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕೂರ್ಮಾರಾವ್ ಎಂ ಅವರನ್ನು ಶಾಸಕ ಕೆ. ರಘುಪತಿ ಭಟ್ ರವರು ಶುಕ್ರವಾರ ಭೇಟಿಯಾಗಿ ಅಭಿನಂದಿಸಿದರು.

ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣದ ಪರಿಸರ ಸಂರಕ್ಷಣೆ ಕಾರ್ಯ ಶ್ಲಾಘನೀಯ

ಕೋಟ, ಏ.20: ಹೆದ್ದಾರಿ ಬದಿಯಲ್ಲಿ ಕಸದ ಕೊಂಪೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು...

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ...

ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸಲು ಭಾರತ ಮತ್ತು ದಕ್ಷಿಣ ಕೊರಿಯಾ 4 ಒಪ್ಪಂದಗಳಿಗೆ ಸಹಿ

ನವದೆಹಲಿ, ಏ.20: ಕ್ರೀಡೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಕೈಗಾರಿಕೆಗಳು, ಸಣ್ಣ ಮತ್ತು...

ಚಾರಣಕ್ಕೆ ತೆರಳಲು ಪಾಲಕರ, ಪೋಷಕರ ಅನುಮತಿ ಕಡ್ಡಾಯ: ಅರಣ್ಯ ಸಚಿವ

ಬೆಂಗಳೂರು, ಏ.20: ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ...
error: Content is protected !!