Wednesday, January 22, 2025
Wednesday, January 22, 2025

ಬ್ರಹ್ಮಾವರ- ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬಂದ ತಾಯಿ ಮಗು ನಾಪತ್ತೆ

ಬ್ರಹ್ಮಾವರ- ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬಂದ ತಾಯಿ ಮಗು ನಾಪತ್ತೆ

Date:

ಉಡುಪಿ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಬಂದಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎಂಬ ಮಹಿಳೆಯು ತನ್ನ ನಾಲ್ಕೂವರೆ ವರ್ಷದ ಮಗಳಾದ ಪುನರ್ವಿಯೊಂದಿಗೆ ಮೇ 13 ರಿಂದ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2561044, ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!