Monday, September 30, 2024
Monday, September 30, 2024

ಮುಳೂರು: ತಾಯಿ ಮಗ ನಾಪತ್ತೆ

ಮುಳೂರು: ತಾಯಿ ಮಗ ನಾಪತ್ತೆ

Date:

ಉಡುಪಿ: ಮೂಳೂರು ಗ್ರಾಮದ ನಿವಾಸಿ ಶಮೀನಾ (24) ಮತ್ತು ಮೊಹಮ್ಮದ್ ಶಾನ್ (4.5) ತಾಯಿ ಮಗ ಇಬ್ಬರು ಗಂಡನ ಮನೆಗೆ ಹೋಗುವುದಾಗಿ ತಿಳಿಸಿ ನಾಪತ್ತೆಯಾಗಿರುತ್ತಾರೆ. ಶಮೀನಾ 5 ಅಡಿ ಎತ್ತರ, ಬಿಳಿ ಮೈ ಬಣ್ಣ, ದುಂಡು ಮುಖ, ಹಳದಿ ಹಾಗೂ ಬಿಳಿ ಬಣ್ಣದ ಚೂಡಿದಾರ ಮತ್ತು ಕಪ್ಪು ಬಣ್ಣದ ಬುರ್ಖಾ ಧರಿಸಿದ್ದು, ಕನ್ನಡ, ಹಿಂದಿ, ಇಂಗ್ಲೀಷ್ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಮೊಹಮ್ಮದ್ ಶಾನ್ ಗೋದಿ ಮೈಬಣ್ಣ, ದುಂಡು ಮುಖ, ಕಪ್ಪು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು, ಬ್ಯಾರಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂ: 0820-2551033, ಮೊ.ನಂ: 9480805449, 9480805466 ಅಥವಾ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಉಡುಪಿ ದೂ.ಸಂ: 0820-252033, ಮೊ.ನಂ: 9480805431 ನ್ನು ತಿಳಿಸುವಂತೆ ಕಾಪು ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!