Sunday, January 19, 2025
Sunday, January 19, 2025

ಮಂಗಳೂರು ವಿವಿಯ ಎಲ್ಲಾ ಪರೀಕ್ಷೆ ಮುಂದೂಡಲಾಗಿದೆ

ಮಂಗಳೂರು ವಿವಿಯ ಎಲ್ಲಾ ಪರೀಕ್ಷೆ ಮುಂದೂಡಲಾಗಿದೆ

Date:

ಮಂಗಳೂರು: ಕೇರಳ ರಾಜ್ಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಆಗಮಿಸುತ್ತಿರುವುದರಿಂದ ಪ್ರಯಾಣಿಕರ ಓಡಾಟಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕು ಹರಡುವ ಸಾಧ್ಯತೆಯಿದೆ.

ಕೋವಿಡ್ ನಿಯಂತ್ರಣಕ್ಕೆ ಸಹಕರಿಸುವ ದೃಷ್ಟಿಯಿಂದ ಮುಂದಿನ ಆದೇಶದವರೆಗೆ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಈ ಕುರಿತು ಮಂಗಳೂರು ವಿವಿಯ ರಿಜಿಸ್ಟ್ರಾರ್ (ಮೌಲ್ಯಮಾಪನ) ಪ್ರೊ. ಪಿ.ಎಲ್ ಧರ್ಮ ಇವರನ್ನು ’ಉಡುಪಿ ಬುಲೆಟಿನ್’ ಸಂಪರ್ಕಿಸಿದಾಗ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...
error: Content is protected !!