Wednesday, October 28, 2026
Wednesday, October 28, 2026

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ- ಜುಲೈ 15 ಕೊನೆಯ ದಿನ

ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ- ಜುಲೈ 15 ಕೊನೆಯ ದಿನ

Date:

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಪ.ಜಾತಿ/ ಪ. ಪಂಗಡದ ಕುಟುಂಬದ ಸದಸ್ಯರಿಗೆ ವಿತರಿಸಲಾದ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ಪ್ರಸಕ್ತ ಸಾಲಿನಲ್ಲಿ ನವೀಕರಿಸಲಾಗುತ್ತಿದ್ದು, ಕಾರ್ಡ್ ಹೊಂದಿರುವ ಕುಟುಂಬದ ಯಾವುದಾದರೂ ಸದಸ್ಯರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯೊಂದಿಗೆ ಜುಲೈ 15 ರ ಒಳಗೆ ನಗರಸಭಾ ಕಚೇರಿಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿ, ಕಾರ್ಡ್ಗಳನ್ನು ನವೀಕರಿಸಿಕೊಳ್ಳಬೇಕು. ದಾಖಲೆ ಸಲ್ಲಿಸಿದವರ ಕಾರ್ಡ್ಗಳನ್ನು ಮಾತ್ರ ನವೀಕರಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರನೇ ಟಿ20: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

ಯು.ಬಿ.ಎನ್.ಡಿ., ಅ.27: ವೆಲ್ಲಿಂಗ್ಟನ್‌ನಲ್ಲಿ ಮಂಗಳವಾರ ನಡೆದ ಮೂರನೇ ಟಿ20 ಪಂದ್ಯದಲ್ಲಿ, ಆತಿಥೇಯ...

ಅಂತಿಮ ಮತದಾರರ ಪಟ್ಟಿಯ ಸಿ.ಡಿ ಹಸ್ತಾಂತರ

ಮಣಿಪಾಲ, ಅ.27: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ – 2026...

ಅ. 30: ನೇರ ಸಂದರ್ಶನ

ಉಡುಪಿ, ಅ.27: ಮಂಗಳೂರು ಫರ‍್ಸ್, ಉಡುಪಿ ನೀಯರ್ ಕಲ್ಯಾಣ್‌ಪುರ ಉಪ್ಪೂರು ಬಿಡ್ಜ್,...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನೆ

ಕಾರ್ಕಳ, ಅ.27: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ರಾಷ್ಟ್ರೀಯ ಸೇವಾ ಯೋಜನೆ,...
error: Content is protected !!