Monday, February 9, 2026
Monday, February 9, 2026

ಪುತ್ತಿಗೆ ಮೂಲ ಮಠದಲ್ಲಿ ನರಸಿಂಹ ಜಯಂತಿ

ಪುತ್ತಿಗೆ ಮೂಲ ಮಠದಲ್ಲಿ ನರಸಿಂಹ ಜಯಂತಿ

Date:

ಉಡುಪಿ: ಉಡುಪಿಯ ಅಷ್ಟ ಮಠಗಳಲ್ಲೊಂದಾದ ಹಿರಿಯಡ್ಕ ಸಮೀಪದ ಶ್ರೀ ಪುತ್ತಿಗೆ ಮಠದ ಮೂಲ ಮಠದಲ್ಲಿ ಇಂದು ನರಸಿಂಹ ಜಯಂತಿ ಪ್ರಯುಕ್ತ ನರಸಿಂಹ ದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು.

ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀಪಾದರಾದ ಸುಶ್ರೀಂದ್ರತೀರ್ಥ ಶ್ರೀಪಾದರು ಅಭಿಷೇಕ ನೆರವೇರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!