Saturday, September 21, 2024
Saturday, September 21, 2024

ನರೇಂದ್ರ ಗಂಗೊಳ್ಳಿ ಅವರಿಗೆ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರ

ನರೇಂದ್ರ ಗಂಗೊಳ್ಳಿ ಅವರಿಗೆ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರ

Date:

ಉಡುಪಿ: ವೊಡಾಫೋನ್ ಫೌಂಡೇಶನ್ ವತಿಯಿಂದ ವೊಡಾಫೋನ್ ಐಡಿಯಾ ಲಿಮಿಟೆಡ್ ಸಂಸ್ಥೆಯ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಶಿಕ್ಷಕರಿಗಾಗಿ ಕೊಡಮಾಡುವ 2021 ನೇ ಸಾಲಿನ ರಾಷ್ಟ್ರೀಯ ಶಿಕ್ಷಕ ವೇತನ ಪುರಸ್ಕಾರವನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಪಡೆದುಕೊಂಡಿದ್ದಾರೆ.

ಈ ಬಾರಿ ಭಾರತದ 22 ರಾಜ್ಯಗಳಲ್ಲಿನ ಒಟ್ಟು 110 ಶಿಕ್ಷಕರಿಗೆ ಈ ಪುರಸ್ಕಾರವನ್ನು ನೀಡಲಾಗಿದೆ. ಶಿಕ್ಷಕರ ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯ ಸಾಧನೆಗಳನ್ನು ಗಮನಿಸಿ ಹಾಗು ಅವರ ಶೈಕ್ಷಣಿಕ ಕೌಶಲ್ಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಉದ್ದೇಶದೊಂದಿಗೆ ಈ ಪುರಸ್ಕಾರವನ್ನು ನೀಡಲಾಗುತ್ತದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!