Home ಸುದ್ಧಿಗಳು ಪ್ರಾದೇಶಿಕ ತೆಂಕನಿಡಿಯೂರು ಕಾಲೇಜು: ಸಂಶೋಧನೆಯ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ

ತೆಂಕನಿಡಿಯೂರು ಕಾಲೇಜು: ಸಂಶೋಧನೆಯ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ

416
0

ಮಲ್ಪೆ: ಕರ್ನಾಟಕ ಸರ್ಕಾರ, ಕಾಲೇಜು ಶಿಕ್ಷಣ ಇಲಾಖೆ, ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಐ.ಕ್ಯೂ.ಎ.ಸಿ ಮತ್ತು ಸಮಾಜಶಾಸ್ತ್ರ ವಿಭಾಗ ಆಯೋಜಿಸಿರುವ ರಾಷ್ಟ್ರಮಟ್ಟದ ವಿಚಾರ ಸಂಕಿರಣ “ETHICAL RESPONSIBILITIES IN WRITTEN AND ORAL RESEARCH REPORTING” ಇಂದು ಮಧ್ಯಾಹ್ನ 3.00 ಗಂಟೆಗೆ ಜೂಮ್ ನಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ| ವೈ. ರವೀಂದ್ರನಾಥ್ ರಾವ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪ್ರಾಂಶುಪಾಲ ಡಾ| ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. 

ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಕೆಳಗಿನ ಲಿಂಕ್ ಒತ್ತಿ https://us02web.zoom.us/j/2970828869?pwd=R2p2ZnNmRGlvTWFSWmE2V0U5eDlkQT09
ಅಥವಾ ಕೆಳಗಿನ ಐಡಿ ಮೂಲಕ ಲಾಗಿನ್ ಆಗಿ
Zoom Meeting ID: 297 082 8869 Passcode: 123

ಭಾಗವಹಿಸಿದ ಎಲ್ಲರಿಗೂ ಸರ್ಟಿಫಿಕೇಟ್ ನೀಡಲಾಗುವುದು ಎಂದು ಎಂದು ಐಕ್ಯೂಎಸಿ ಸಂಯೋಜಕ ಡಾ| ಸುರೇಶ್ ರೈ, ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಡಾ| ದುಗ್ಗಪ್ಪ ಕಜೆಕಾರ್, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ರಾಘವ ನಾಯ್ಕ್, ಸಮಾಜಶಾಸ್ತ್ರ ವಿಭಾಗ ಸಹಪ್ರಾಧ್ಯಾಪಕಿ ಡಾ| ಸುನೀತಾ ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.