Sunday, February 8, 2026
Sunday, February 8, 2026

ಮಹಿಳಾ ಮಂಡಲ ಕೊಲ್ಲೂರು- ರಾಷ್ಟ್ರ‍ೀಯ ಕ್ರೀಡಾ ದಿನಾಚರಣೆ

ಮಹಿಳಾ ಮಂಡಲ ಕೊಲ್ಲೂರು- ರಾಷ್ಟ್ರ‍ೀಯ ಕ್ರೀಡಾ ದಿನಾಚರಣೆ

Date:

ಕೊಲ್ಲೂರು: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಮತ್ತು ಮಹಿಳಾ ಮಂಡಲ ಕೊಲ್ಲೂರು ಸಹಯೋಗದಲ್ಲಿ ರಾಷ್ಟ್ರ‍ೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ರಾಷ್ಟ್ರ‍ಮಟ್ಟದ ನೆಟ್ ಬಾಲ್ ಆಟಗಾರ ಅಭಿಷೇಕ್ ಅವರನ್ನು ಗೌರವಿಸಲಾಯಿತು. ಲತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕೊಲ್ಲೂರು ಗ್ರಾ.ಪಂ. ಮಾಜಿ ಅಧ್ಯಕ್ಷೆ ಕಮಲ, ಪೂರ್ಣಿಮಾ, ವಿಮಲಾ ಗೌಡ, ವನಿತಾ, ನಾಗರತ್ನ, ನೇತ್ರಾವತಿ ಭಟ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಸುಶೀಲ ಹೆಬ್ಬಾರ್ ಸ್ವಾಗತಿಸಿ ಕೋಶಾಧಿಕಾರಿ ಪುಷ್ಪ ರಾವ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ಮನು ಪಟೇಲ್

ಉಡುಪಿ, ಫೆ.7: ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿಗೆ ಸಂಬಂಧಪಟ್ಟಂತೆ ಮೊದಲನೇ...

ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ

ಹೆಮ್ಮಾಡಿ, ಫೆ.7: ಸಂಘಟನೆಯ ಮೂಲಕ ಸಮಾಜದ ಏಳ್ಗೆ ಸಾಧ್ಯವಿದೆ. ಸ್ವಾಭಿಮಾನವನ್ನು ಯಾರಿಗೂ...

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...
error: Content is protected !!