Tuesday, February 25, 2025
Tuesday, February 25, 2025

ಪ್ರಾಕೃತಿಕ ವಿಕೋಪ ಪರಿಹಾರ ಧನ ವಿತರಣೆ

ಪ್ರಾಕೃತಿಕ ವಿಕೋಪ ಪರಿಹಾರ ಧನ ವಿತರಣೆ

Date:

ಉಡುಪಿ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ 4 ಕುಟುಂಬಗಳಿಗೆ ಮಂಜೂರಾದ ಒಟ್ಟು ರೂ. 2,70,375/- ಮೊತ್ತದ ಪರಿಹಾರ ಧನದ ಚೆಕ್ ಗಳನ್ನು ಗುರುವಾರ ಶಾಸಕ ಕೆ. ರಘುಪತಿ ಭಟ್ ಉಡುಪಿ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿವಾಸಿ ವಿನೋದ ಅವರಿಗೆ ರೂ. 95,100/-, ಕೊಡವೂರು ಗ್ರಾಮದ ವಸಂತಿ ಶೆಟ್ಟಿ ಅವರಿಗೆ ರೂ. 75,000/-, ಕಡೆಕಾರು ಗ್ರಾಮದ ಶೋಭಾ ಅವರಿಗೆ ರೂ. 69,715/- ಹಾಗೂ 76 ಬಡಗಬೆಟ್ಟು ಗ್ರಾಮದ ನಿವಾಸಿ ಕಸ್ತೂರಿ ಶೇಟ್ ಅವರಿಗೆ ರೂ. 30,560/- ಸೇರಿದಂತೆ ಒಟ್ಟು ರೂ. 2,70,375 ಮೊತ್ತದ ಚೆಕ್ ವಿತರಿಸಲಾಯಿತು.

ಉಡುಪಿ ತಾಲೂಕಿನ ಕಂದಾಯ ನಿರೀಕ್ಷಕರಾದ ಉಪೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳಾದ ಕಾರ್ತಿಕೇಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!