Tuesday, July 28, 2026
Tuesday, July 28, 2026

ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

ಪ್ರಾಕೃತಿಕ ವಿಕೋಪ ಪರಿಹಾರ ಚೆಕ್ ವಿತರಣೆ

Date:

ಉಡುಪಿ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ 11 ಕುಟುಂಬಗಳಿಗೆ ಉಡುಪಿ ಶಾಸಕರ ಕಚೇರಿಯಲ್ಲಿ ಬುಧವಾರ ಪರಿಹಾರ ಧನದ ಚೆಕ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.

ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಬೂದ ಶೆಟ್ಟಿಗಾರ್ ಅವರಿಗೆ ರೂ. 50,615/-, ಸುಮತಿ ನಾಯ್ಕ್ ಅವರಿಗೆ ರೂ. 49,660/-, ಕಡೆಕಾರು ಗ್ರಾಮದ ವಸಂತ ಪೂಜಾರಿ ಅವರಿಗೆ ರೂ. 30,560/-, ದಾಮೋದರ ಕೋಟ್ಯಾನ್ 43,930/- ಕೊಡವೂರು ಗ್ರಾಮದ ಸುಜಾತಾ ಅವರಿಗೆ ರೂ. 10,000/-, ಬೇಬಿ ಪೂಜಾರಿ ಅವರಿಗೆ ರೂ. 20,000/-, ಮಾಲತಿ ಅವರಿಗೆ ರೂ. 20,000/-, ವೇದಾವತಿ ಕಾಂಚನ ಅವರಿಗೆ ರೂ. 15,000/-, ಸುರೇಖಾ ಅವರಿಗೆ ರೂ. 20,000/-, ಮಲ್ಲಿಕಾ ದೇವಿ ಅವರಿಗೆ ರೂ. 20,000/-, ನಳಿನಿ ಅವರಿಗೆ ರೂ. 15,000/- ಸೇರಿದಂತೆ ಒಟ್ಟು ರೂ.2,94,765 ಮೊತ್ತದ ಚೆಕ್ ವಿತರಿಸಲಾಯಿತು.

ಉಡುಪಿ ತಹಶೀಲ್ದಾರ ಪ್ರದೀಪ್ ಕುರ್ಡೆಕರ್, ಗ್ರಾಮ ಲೆಕ್ಕಾಧಿಕಾರಿಗಳಾದ ವಾಸುದೇವ್, ಕಾರ್ತಿಕೇಯ, ನಗರಸಭಾ ಸದಸ್ಯ ಶ್ರೀಶ ಕೊಡವೂರು, ಕಡೆಕಾರ್ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಕುತ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!