Monday, October 12, 2026
Monday, October 12, 2026

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ: ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ: ನವರಾತ್ರಿ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ಧಿನಿ ಸನ್ನಿಧಿಯಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವ ಕಾರ್ಯಕ್ರಮವು 07-10-2021 ರಿಂದ 15-10-2021 ರವರಗೆ ವೈಭವಯುತವಾಗಿ ನಡೆಯಲಿರುವುದು. ಅದರ ಪ್ರಯುಕ್ತ ಇಂದು ಶ್ರೀ ದೇವಳದಲ್ಲಿ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಿಗೆ ಸಮರ್ಪಿಸಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಅನಿಶ್ ಟ್ರೇಡರ್ಸ್ ನ ಮಾಲಕರಾದ ಅನಿಶ್ ಪೈ, ರಾಧಾ ಕಾಂಪ್ಲೆಕ್ಸ್ ನ ಮಾಲಕರಾದ ಬಾಲಕೃಷ್ಣ ಜೋಗಿ ಕಡಿಯಾಳಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ, ನಗರಸಭಾ ಸದಸ್ಯರಾದ ಗೀತಾ ಶೇಟ್, ಶ್ರೀ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಸದಸ್ಯರಾದ ನಾಗರಾಜ ಶೆಟ್ಟಿ, ಮಂಜುನಾಥ್ ಹೆಬ್ಬಾರ್, ಗಣೇಶ್ ನಾಯ್ಕ, ಸಂಧ್ಯಾ ಪ್ರಭು, ಶಶಿಕಲಾ ಭರತ್, ಅರ್ಚಕರಾದ ರಂಗ ಉಪಾಧ್ಯಾಯ, ಜೀರ್ಣೋದ್ದಾರ ಸಮಿತಿಯ ಸದಸ್ಯರಾದ ಮುರಳಿಕೃಷ್ಣ ಉಪಾಧ್ಯ, ಜೀವರತ್ನ ದೇವಾಡಿಗ, ವೆಂಕಟಾಚಲ ಜೋಯಿಸ, ಹರಿಪ್ರಸಾದ್ ಕಡಿಯಾಳಿ, ಭಾರತೀ ಚಂದ್ರಶೇಖರ್, ಮಾಧವ ಭಟ್ ಹಾಗೂ ಊರಿನ ಹಿರಿಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ

ಮೈಸೂರು, ಅ.11: ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಅಗ್ರಪೂಜೆಯೊಂದಿಗೆ 2026ರ ಮೈಸೂರು...

ತಮಿಳುನಾಡಿನಲ್ಲಿ 13,000 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಚೆನ್ನೈ, ಅ.11: ಚೆನ್ನೈನ ಐಐಟಿ-ಮದ್ರಾಸ್‌ನಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ, ಪ್ರಧಾನಿ ನರೇಂದ್ರ...

ಕಾಪು ಶ್ರೀ ಹೊಸಮಾರಿಗುಡಿ: ಶರನ್ನವರಾತ್ರಿ ಮಹೋತ್ಸವ ಉದ್ಘಾಟನೆ

ಕಾಪು, ಅ.11: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ...

ಮಾಹೆ ವತಿಯಿಂದ ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ ಮೂಲಕ ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನಾಚರಣೆ

ಮಣಿಪಾಲ, ಅ.11: ವಿಶ್ವ ಹಾಸ್ಪಿಸ್ ಮತ್ತು ಉಪಶಾಮಕ ಆರೈಕೆ ದಿನದ ಅಂಗವಾಗಿ...
error: Content is protected !!