Home ಸುದ್ಧಿಗಳು ಪ್ರಾದೇಶಿಕ ಮಲ್ಪೆ: ಸರಕಾರಿ ಪ.ಪೂ. ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

ಮಲ್ಪೆ: ಸರಕಾರಿ ಪ.ಪೂ. ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

470
0

ಮಲ್ಪೆ: ಸರಕಾರಿ ಪದವಿ ಪೂರ್ವ ಕಾಲೇಜು ಮಲ್ಪೆ ಇಲ್ಲಿ ರೂ. 55 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಟ್ಟಡದ ಉದ್ಘಾಟನೆ ಸೋಮವಾರ ನಡೆಯಿತು. ಶಾಸಕ ಕೆ. ರಘುಪತಿ ಭಟ್ ರವರು ಉದ್ಘಾಟನೆ ನೆರವೇರಿಸಿದರು.

ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಸ್ಥಳೀಯ ನಗರಸಭಾ ಸದಸ್ಯರಾದ ಎಡ್ಲಿನ್ ಕರ್ಕಡ, ಸುಂದರ್ ಜೆ. ಕಲ್ಮಾಡಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲ್ ಬಂಗೇರ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪಾಂಡುರಂಗ ಮಲ್ಪೆ, ಪ್ರಾಂಶುಪಾಲ ವರ್ಗೀಸ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.