Monday, September 30, 2024
Monday, September 30, 2024

ಮಲೇರಿಯಾ ಕಚೇರಿಗೆ ವಾಹನ ಕೊಡುಗೆ

ಮಲೇರಿಯಾ ಕಚೇರಿಗೆ ವಾಹನ ಕೊಡುಗೆ

Date:

ಉಡುಪಿ: ಜಿಲ್ಲಾ ಮಲೇರಿಯಾ ನಿಯಂತ್ರಣ ಕಚೇರಿಗೆ 13.30 ಲಕ್ಷ ರೂ ನ ಹೊಸ ವಾಹನವನ್ನು ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಅವರು ಬುಧವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಡಾ.ಪ್ರಶಾಂತ್ ಭಟ್, ಡಾ.ಪ್ರೇಮಾನಂದ, ಡಾ.ಚಿದಾನಂದ ಹಾಗೂ ಕರ್ನಾಟಕ ಬ್ಯಾಂಕ್ ನ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿ ಸಾಹಿತಿಗಳು-ಕಲಾವಿದರು-ಲೇಖಕರು-ಕವಿಗಳು-ಚುಟುಕು ಬರಹಗಾರರ ಸಮ್ಮೇಳನ

ಕುಂಜಿಬೆಟ್ಟು, ಸೆ.29: ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ...

ಕುಟುಂಬ ಸಂಸಾರದ ನಡುವೆಯೂ ಸಾಧನೆಯ ಬೆನ್ನು ಹತ್ತಿದ ಗ್ರಾಮೀಣ ಮಹಿಳೆ

ಶಿಕ್ಷಣ ಎಂಬುದು ವ್ಯಕ್ತಿತ್ವ ವಿಕಸನದ ಅತ್ಯಂತ ಮುಖ್ಯವಾದ ಘಟ್ಟವಾಗಿದೆ. ಮುಸ್ಲಿಂ ಹೆಣ್ಣು...

ಪಂಚವರ್ಣ: 226ನೇ ವಾರದ ಪರಿಸರ ಸ್ನೇಹಿ ಅಭಿಯಾನ

ಕೋಟ, ಸೆ.29: ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ...

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಗೆ ಭಾರತ ತಿರುಗೇಟು

ಯು.ಬಿ.ಎನ್.ಡಿ., ಸೆ.29: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್...
error: Content is protected !!