Sunday, January 19, 2025
Sunday, January 19, 2025

ನ. 24- ನಿತ್ಯಾನಂದ ಮಂದಿರ ಮಠ 60ನೇ ವಾರ್ಷಿಕೋತ್ಸವ

ನ. 24- ನಿತ್ಯಾನಂದ ಮಂದಿರ ಮಠ 60ನೇ ವಾರ್ಷಿಕೋತ್ಸವ

Date:

ಉಡುಪಿ: ಕವಿ ಮುದ್ದಣ ಮಾರ್ಗ ಇಲ್ಲಿಯ ಶ್ರೀ ಜಗದ್ಗುರು ನಿತ್ಯಾನಂದ ಸ್ವಾಮೀಜಿ ಮಂದಿರ- ಮಠದಲ್ಲಿ 60 ನೇ ವಾರ್ಷಿಕೋತ್ಸವ ಮತ್ತು ಭಜನಾ ಕಾರ್ಯಕ್ರಮವು ನವೆಂಬರ್ 24 ಬುಧವಾರ ನಡೆಯಲಿದೆ.

ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಊರ ಪರವೂರ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಬಾಲಬೋಜನ, ಅನ್ನಸಂತರ್ಪಣೆ, ಸಂಜೆ 4-30 ಕ್ಕೆ ಮಂದಿರದ ಆವರಣದಲ್ಲಿ ಪಲ್ಲಕಿ ಉತ್ಸವ, ರಾತ್ರಿ 8 ಗಂಟೆಗೆ ಮಹಾಪೂಜೆ ಜರುಗಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷರಾದ ಎರ್ಮಾಳ್ ಶಶಿಧರ್ ಕೆ. ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!