Friday, October 2, 2026
Friday, October 2, 2026

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಸ್ತಾಂತರ

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಸ್ತಾಂತರ

Date:

ಕೋಟ: ಸುವರ್ಣ ಇಂಡಸ್ಟ್ರೀಸ್ ಯಡ್ತಾಡಿ ಹಾಗೂ ಶ್ರೀ ವಿನಾಯಕ ಯುವಕ ಮಂಡಲ(ರಿ) ಸಾಯ್ಬ್ರಕಟ್ಟೆ ಯಡ್ತಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ ಫ್ರೌಡಶಾಲೆ ಸಾಯ್ಬ್ರಕಟ್ಟೆ ಇದರ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಕೊಡುಗೆ ರೂಪದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಸತೀಶ್ ನಾಯ್ಕ್ ರವರು ವಿದ್ಯಾರ್ಥಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪುಸ್ತಕವನ್ನು ಕೊಡುಗೆ ನೀಡಿರುವುದು ಶ್ಲಾಘನೀಯ. ಕನ್ನಡ ಶಾಲೆಗಳ ಅಭಿವೃದ್ಧಿ ಇಂತಹ ಸಂಸ್ಥೆಗಳ ಸಹಕಾರದಿಂದ ಸಾಧ್ಯ. ನಿಮ್ಮ ಸಂಸ್ಥೆಯಿಂದ ಇನ್ನಷ್ಟು ಸಮಾಜಮುಖಿ ಕಾರ್ಯ ನಡೆದು ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಲಿ ಎಂದು ಹಾರೈಸಿದರು.

ಸುವರ್ಣ ಇಂಡಸ್ಟ್ರೀಸ್ ನ ಮಾಲಕ ಜಯಕರ್ ಸುವರ್ಣ, ಯುವಕ ಮಂಡಲದ ಪೂರ್ವಾಧ್ಯಕ್ಷ ಶಿವರಾಮ ಪೂಜಾರಿ, ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!