Monday, February 24, 2025
Monday, February 24, 2025

ಮೇ 9ರಿಂದ 15- ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ

ಮೇ 9ರಿಂದ 15- ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ

Date:

ಮಂಗಳೂರು: ಡಾ. ಪಿ. ದಯಾನಂದ ಪೈ- ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರ‍ೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಮೇ 9ರಿಂದ 15 ರ ವರೆಗೆ ಹಳೆಯಂಗಡಿಯ ನಾರಾಯಣ ಸನಿಲ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಮೇ 9 ರಂದು ಸಂಜೆ 5.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟನೆ ನೆರವೇರಿಸಲಿದ್ದಾರೆ.

ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೇ 15 ಪೂರ್ವಾಹ್ನ 10.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗೆಳೆಯರ ಬಳಗ ಕಾರ್ಕಡ- ವಾರ್ಷಿಕೋತ್ಸವ; ಸಾಧಕರಿಗೆ ಸನ್ಮಾನ

ಸಾಲಿಗ್ರಾಮ, ಫೆ.23: ಸಂಘಟನೆಗಳ ನಿರಂತರ ಸಾಮಾಜಿಕ ಕಾರ್ಯ ಅಸಾಮಾನ್ಯವಾದದ್ದು. ಈ ನಿಟ್ಟಿನಲ್ಲಿ...

ಭಜನಾ ಮಂಗಲೋತ್ಸವ

ಸಾಸ್ತಾನ, ಫೆ.23: ಶ್ರೀ ರಾಘವೇಂದ್ರ ಭಜನಾ ಮಂದಿರ ಪಾಂಡೇಶ್ವರ ಸಾಸ್ತಾನ ಇಲ್ಲಿ...

ಹೀಗೊಂದು ಜಾಹೀರಾತು

ನೀವು ತಿಂಗಳಿಗೆ ಲಕ್ಷಗಟ್ಟಲೆ ಸಂಪಾದಿಸಬೇಕಾದರೆ ಇದನ್ನು ಮಾಡಿರಿ, ಮಿಲಿನಿಯರ್ ಆಗಲು ಹೀಗೆ...
error: Content is protected !!