ಮಂಗಳೂರು: ಸರಕಾರವು ಅಕ್ಟೋಬರ್ 19ರಂದು ಸಾರ್ವತ್ರಿಕ ರಜೆ ಮಂಜೂರು ಮಾಡಿ ಆದೇಶಿಸಿರುವುದರಿಂದ ದಿನಾಂಕ 19-10-2021 ರಂದು ನಿಗದಿಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುಂದೂಡಿರುವ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರುನಿಗದಿಪಡಿಸಲಾಗಿದೆ.

Date: