ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೋವಿಡ್ 19ನ ಹೊಸ ರೂಪಾಂತರಿ ಒಮಿಕ್ರಾನ್ ಕಾಲಿಟ್ಟಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದು, ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಕ್ಲಸ್ಟರ್ ಗಳಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು ಇವುಗಳಲ್ಲಿ 5 ಒಮಿಕ್ರಾನ್ ಪ್ರಕರಣಗಳು ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡಕ್ಕೆ ಕಾಲಿಟ್ಟ ಒಮಿಕ್ರಾನ್

ದಕ್ಷಿಣ ಕನ್ನಡಕ್ಕೆ ಕಾಲಿಟ್ಟ ಒಮಿಕ್ರಾನ್
Date: