Wednesday, July 29, 2026
Wednesday, July 29, 2026

ವಾರಂಬಳ್ಳಿ: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ವಾರಂಬಳ್ಳಿ: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

Date:

ಹಡಿಲು ಭೂಮಿ ಕೃಷಿ ಅಂದೋಲನದಡಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ವಾರಂಬಳ್ಳಿ ಭಾಗದ ಬಿರ್ತಿ ಹೇಮಾ ಶೆಡ್ತಿ ಅವರ ಮನೆ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಭಾನುವಾರ ಖ್ಯಾತ ನಟ ರಕ್ಷಿತ್ ಶೆಟ್ಟಿ ಅವರು ಶಾಸಕ ಕೆ. ರಘುಪತಿ ಭಟ್ ಮತ್ತು ಇತರ ಗಣ್ಯರೊಂದಿಗೆ ಭೂಮಿಗೆ ಹಾಲನ್ನು ಅರ್ಪಿಸಿ ನೇಜಿ ನೀಡುವುದರ ಮೂಲಕ ಚಾಲನೆ ನೀಡಿದರು.

ಗದ್ದೆಗಿಳಿದು ಕೆಲ ಕಾಲ ರಕ್ಷಿತ್ ಶೆಟ್ಟಿ ನೇಜಿ ನೆಟ್ಟರು.

ಆರ್ಗನೈಸೇಷನ್ ಡಿಸ್ಕಲೇನ್ ಅಧ್ಯಕ್ಷ ರಾಜ ವಿಜಯ್ ಕುಮಾರ್, ಮೈಸೂರು ಮರ್ಕೆಂಟೈಲ್ ಕಂ. ಲಿಮಿಟೆಡ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಹೆಚ್. ಎಸ್. ಶೆಟ್ಟಿ, ಆನಂದ ಸಾಗರ ಗ್ರೂಪ್ ಸ್ಥಾಪಕ ರಾಘವ್ ಎಂ. ಶೆಟ್ಟಿ, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ, ಉಪಾಧ್ಯಕ್ಷ ಸದಾನಂದ ಪೂಜಾರಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ. ರಾಘವೇಂದ್ರ ಕಿಣಿ, ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಭುಜಂಗ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಮಹೇಶ್ ಠಾಕೂರ್, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಮುಖ್ಯಸ್ಥರಾದ ಡಾ. ಬಿ. ಧನಂಜಯ್, ಹಿರಿಯ ಕ್ಷೇತ್ರಾಧಿಕಾರಿಗಳಾದ ಶಂಕರ್, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!