Wednesday, July 29, 2026
Wednesday, July 29, 2026

ಪರ್ಕಳ: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಪರ್ಕಳ: ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

Date:

ಪರ್ಕಳ: ಹಡಿಲು ಭೂಮಿ ಕೃಷಿ ಆಂದೋಲನದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಪರ್ಕಳ ವಾರ್ಡಿನಲ್ಲಿ ಸುಮಾರು 60 ಎಕರೆ ಹಡಿಲು ಭೂಮಿಯನ್ನು ಸಾವಯವ ಕೃಷಿ ಮಾಡಲಾಗುತ್ತಿದ್ದು, ಪರ್ಕಳ ವಾರ್ಡಿನ ಸಣ್ಣಕ್ಕಿಬೆಟ್ಟು ಬಳಿಯ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ ನೀಡಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಣಿಪಾಲ ಮಾಹೆಯ ಸಹಕುಲಾಧಿಪತಿ ಎಚ್.ಎಸ್ ಬಲ್ಲಾಳ್, ಪರ್ಕಳ ಗಣೇಶೋತ್ಸವ ಸಮಿತಿ ಅಧ್ಯಕ್ಷ ದಿಲೀಪ್ ರಾಜ್ ಹೆಗ್ಡೆ, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಪರ್ಕಳ ಇದರ ಆಡಳಿತ ಮೊಕ್ತೇಸರ ಶ್ರೀನಿವಾಸ ಉಪಾಧ್ಯಾಯ, ಹೆರ್ಗ ಸೇವಾ ಸಹಕಾರಿ ಸಂಘ ಅಧ್ಯಕ್ಷ ದಿನಕರ್ ಶೆಟ್ಟಿ ಹೆರ್ಗ, ವೈಷ್ಣವಿ ದುರ್ಗಾ ದೇವಸ್ಥಾನ ಆಡಳಿತ ಮೊಕ್ತೇಸರ ಜಯರಾಜ್ ಹೆಗ್ಡೆ, ಕೀರ್ತಿ ಕನ್ಸ್ಟ್ರಕ್ಷನ್ ಇದರ ಸುಧೀರ್ ಶೆಟ್ಟಿ, ಶ್ರೀ ನರಸಿಂಹ ದೇವಸ್ಥಾನ ಆಡಳಿತ ಮೊಕ್ತೇಸರ ರಮೇಶ್ ಪಲ್ವಂಕರ್ ಇವರೊಂದಿಗೆ ಶಾಸಕ ಕೆ. ರಘುಪತಿ ಭಟ್ ಅವರು ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ರಾಷ್ಟ್ರೀಯ ಮಹಿಳಾ ಆಯೋಗದ ಶ್ಯಾಮಲಾ ಕುಂದರ್, ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ನಗರ ಬಿಜೆಪಿ ಅಧ್ಯಕ್ಷರು ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಮಹೇಶ್ ಠಾಕೂರ್, ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ವಿಜಯಲಕ್ಷ್ಮಿ, ಕಲ್ಪನಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!