Tuesday, October 13, 2026
Tuesday, October 13, 2026

ಸಂಘಟಿತ ಹೋರಾಟಕ್ಕೆ ಸಂದ ಜಯ: ಕುಯಿಲಾಡಿ ಸುರೇಶ್ ನಾಯಕ್

ಸಂಘಟಿತ ಹೋರಾಟಕ್ಕೆ ಸಂದ ಜಯ: ಕುಯಿಲಾಡಿ ಸುರೇಶ್ ನಾಯಕ್

Date:

ಉಡುಪಿ: ಕುತೂಹಲ ಕೆರಳಿಸಿರುವ ರಾಜ್ಯದ ಮೂರು ಪ್ರಮುಖ ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ಸನ್ನು ಎಲ್ಲಾ ಕಡೆಗಳಲ್ಲಿಯೂ ಅಧಿಕಾರದಿಂದ ಜನತೆ ಹೊರಗಿಟ್ಟಿದೆ. ಈ ಫಲಿತಾಂಶ ಮುಂದಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದು ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ. ಸುಧಾ ಯಾದವ್ ಕರ್ನಾಟಕದ ನೂತನ ರಾಜ್ಯಪಾಲೆ

ಬೆಂಗಳೂರು, ಅ.12: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್...

ಅಮೇರಿಕನ್ ಅರ್ಥಶಾಸ್ತ್ರಜ್ಞರಾದ ರಾಬರ್ಟ್ ಇ. ಹಾಲ್ ಮತ್ತು ಮೈಕೆಲ್ ವುಡ್‌ಫೋರ್ಡ್ ಅವರಿಗೆ 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ

ಯು.ಬಿ.ಎನ್.ಡಿ., ಅ.12: 2026 ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಅಮೇರಿಕನ್ ಅರ್ಥಶಾಸ್ತ್ರಜ್ಞರಾದ...

ಅ.17-18: ಬ್ರಹ್ಮಾವರದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ

ಉಡುಪಿ, ಅ.12: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...

ಕ್ರಿಯೇಟಿವ್ ಗ್ಲೋಬಲ್ ಶಾಲೆಯಲ್ಲಿ ಅಂಚೆ ದಿನಾಚರಣೆ

ಕಾರ್ಕಳ, ಅ.12: ಮೊಬೈಲ್ ಸಂದೇಶಗಳ ಭರಾಟೆಯಲ್ಲಿ ಪತ್ರದ ಮಧುರತೆಯನ್ನು ಮರೆತಿರುವ ಇಂದಿನ...
error: Content is protected !!