Wednesday, October 21, 2026
Wednesday, October 21, 2026

ಪದವು: ರಸ್ತೆ ಕಾಮಗಾರಿಗೆ ಭೂಮಿಪೂಜೆ

ಪದವು: ರಸ್ತೆ ಕಾಮಗಾರಿಗೆ ಭೂಮಿಪೂಜೆ

Date:

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಪದವು ಸೆಂಟ್ರಲ್ ವಾರ್ಡಿನ ಕೇಸ್ಟಲಿನೋ ಕಾಲೋನಿಯಿಂದ ಕೊಂಗೂರು ರಸ್ತೆಯ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಈ ವಾರ್ಡಿನ ಕಾರ್ಪೋರೇಟರ್ ಹಾಗೂ ಸ್ಥಳೀಯ ನಿವಾಸಿಗಳ ಮನವಿ ಮೇರೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ಇಲಾಖೆಯಿಂದ 10 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಕೇಸ್ಟಲಿನೋ ಕಾಲೋನಿಯಿಂದ ಕೊಂಗೂರು ಸಂಪರ್ಕ ರಸ್ತೆಯ ಅಭಿವೃದ್ಧಿಯಿಂದ ಈ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಶಾಸಕ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಂದೀಪ್ ಗರೋಡಿ, ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಸ್ಥಳೀಯ ಕಾರ್ಪೋರೇಟರ್ ಕಿಶೋರ್ ಕೊಟ್ಟಾರಿ, ಅಜಯ್ ಕುಲಶೇಖರ, ನರ್ಮದ ರೈ, ತೇಜಸ್, ಭರತ್, ಗಣೇಶ್ ಹೆಬ್ಬಾರ್, ವಿನಯ್ ಮಹಾಕಾಳಿ, ಗ್ರೇಷನ್ ಡಿಸೋಜ, ಜಯಕೀರ್ತಿ, ಮಹೇಶ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!