Monday, September 7, 2026
Monday, September 7, 2026

ಏ. 16- ವಂಡ್ಸೆಯಲ್ಲಿ ಪಾನ್ ಕಾರ್ಡ್ ಶಿಬಿರ

ಏ. 16- ವಂಡ್ಸೆಯಲ್ಲಿ ಪಾನ್ ಕಾರ್ಡ್ ಶಿಬಿರ

Date:

ಕುಂದಾಪುರ: ಏಪ್ರಿಲ್ 16 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಂಡ್ಸೆ ಐತಾಳ ಕ್ಲಿನಿಕ್ ಎದುರುಗಡೆಯಿರುವ ಆರ್.ಕೆ. ಗ್ರಾಫಿಕ್ಸ್ ನಲ್ಲಿ ಪಾನ್ ಕಾರ್ಡ್ ಶಿಬಿರ ನಡೆಯಲಿದೆ. ಆಸುಪಾಸಿನ ಎಲ್ಲಾ ಗ್ರಾಮಸ್ಥರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9743366746, 8618113168 ಸಂಪರ್ಕಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!