Wednesday, January 22, 2025
Wednesday, January 22, 2025

ಕವಿ ಮುದ್ದಣ ಮಾರ್ಗ- ಪಾದಚಾರಿಗಳು ನಡು ರಸ್ತೆಯಲ್ಲಿ ನಡೆದಾಡಬೇಕಾದ ಪರಿಸ್ಥಿತಿ

ಕವಿ ಮುದ್ದಣ ಮಾರ್ಗ- ಪಾದಚಾರಿಗಳು ನಡು ರಸ್ತೆಯಲ್ಲಿ ನಡೆದಾಡಬೇಕಾದ ಪರಿಸ್ಥಿತಿ

Date:

ಉಡುಪಿ: ನಗರಸಭೆ ಕಛೇರಿ ಮುಂಭಾಗದಲ್ಲಿ ಹಾದುಹೋಗುವ ಕವಿ ಮುದ್ದಣ ಮಾರ್ಗ ರಸ್ತೆಯ ಪಾದಚಾರಿ ರಸ್ತೆಯಲ್ಲಿಯೇ ವಾಹನಗಳು ನಿಲುಗಡೆಗೊಳಿಸುವುದು, ಜಾಹೀರಾತು ಫಲಕಗಳನ್ನು ಇಡುವುದು ಕಂಡುಬಂದಿದೆ.

ಇಲ್ಲಿ ಪಾದಚಾರಿಗಳ ಸುಗಮ ನಡಿಗೆಗೆ ತಡೆಯಾಗುತ್ತಿದೆ. ಪಾದಚಾರಿಗಳು ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ನಡೆದು ಸಾಗಬೇಕಾಗಿರುವ ಅಯೋಮಯ ಪರಿಸ್ಥಿತಿ ಎದುರಾಗಿದೆ. ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಸಾರ್ವಜನಿಕರು ಬಹಳಷ್ಟು ತೊಂದರೆ ಅನುಭವಿಸುವಂತಾಗಿದೆ.

ನಗರಸಭೆ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!