ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಬಿ.ಐ.ಇ.ಆರ್.ಟಿ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 23 ರಂದು ಮಧ್ಯಾಹ್ನ 12 ಗಂಟೆವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Date: