Monday, January 20, 2025
Monday, January 20, 2025

ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಅರ್ಜಿ ಆಹ್ವಾನ

ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನ ಅರ್ಜಿ ಆಹ್ವಾನ

Date:

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ರಾಜ್ಯದಲ್ಲಿರುವ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ, ಸಂಸ್ಥೆ ಹಾಗೂ ಕಾಲೇಜುಗಳಲ್ಲಿ ಪಿ.ಹೆಚ್.ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಡಿ.ಎಸ್.ಟಿ-ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://ksteps.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!