Sunday, January 19, 2025
Sunday, January 19, 2025

ಕೋವಿಡ್ ಲಸಿಕೆ: ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ

ಕೋವಿಡ್ ಲಸಿಕೆ: ಜಿಲ್ಲಾಧಿಕಾರಿಗಳ ಫೋನ್ ಇನ್ ಕಾರ್ಯಕ್ರಮ

Date:

ಉಡುಪಿ: ಸೆಪ್ಟಂಬರ್ 16 ರಂದು ಬೆಳಗ್ಗೆ 10 ರಿಂದ 11 ರ ವರೆಗೆ ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ. ಅಶ್ವಿನ್ ಕುಮಾರ್ ಇವರು ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ 96639 57222 ನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!