Thursday, October 15, 2026
Thursday, October 15, 2026

ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಸಹೋದರ ಭೇಟಿ

ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಸಹೋದರ ಭೇಟಿ

Date:

ಉಡುಪಿ: ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಸಹೋದರರಾದ ಸೋಮ ಭಾಯ್ ಮೋದಿಯವರು ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.

ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ವೈದ್ಯರಾದ ಡಾ. ಕೃಷ್ಣಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾದ 10 ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ, ಅ.14: ಭಾರತೀಯ ಸೇನೆಯಲ್ಲ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್...

ಶ್ರೀ ವಿನಾಯಕ ಯುವಕ ಮಂಡಲ (ರಿ.) ಸಾೖಬ್ರಕಟ್ಟೆ ಯಡ್ತಾಡಿ 15 ನೇ ವರ್ಷದ ಶಾರದೋತ್ಸವ

ಉಡುಪಿ, ಅ.13: ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾೖಬ್ರಕಟ್ಟೆ ಯಡ್ತಾಡಿ...

ಗಂಗೊಳ್ಳಿ ಸರಸ್ವತಿ ವಿದ್ಯಾಲಯ: ಎನ್ ಎಸ್ ಎಸ್ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

ಉಡುಪಿ, ಅ.13: ಒಬ್ಬ ವಿದ್ಯಾರ್ಥಿ ದೈಹಿಕ ಮಾನಸಿಕ ಕಲಾತ್ಮಕ ಸದೃಢತೆ ಸಾಧಿಸುವಲ್ಲಿ...

ಸಾಹಿತ್ಯದಿಂದ ಮಾನವೀಯ ಮೌಲ್ಯಗಳ ಪುನರುತ್ಥಾನ

ಕೋಟೇಶ್ವರ, ಅ.13: ಸಮಾಜದ ಏಳುಬೀಳಿನ ಕಥನವನ್ನು ಹೇಳಿ ಆರೋಗ್ಯಪೂರ್ಣ ಸಮಾಜ ಕಟ್ಟುವ...
error: Content is protected !!