Tuesday, July 28, 2026
Tuesday, July 28, 2026

ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪೂರ್ಣಿಮಾ ಜನಾರ್ದನ್ ಪ್ರಥಮ

ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪೂರ್ಣಿಮಾ ಜನಾರ್ದನ್ ಪ್ರಥಮ

Date:

2020-2021ನೇ ಸಾಲಿನಲ್ಲಿ ಉಡುಪಿ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ಪ್ರಥಮ ಸ್ಥಾನ ಹಾಗೂ ಗ್ರಾಮೀಣ ಅಂಚೆ ಜೀವ ವಿಮಾ ಪ್ರೀಮಿಯಮ್ ಸಂಗ್ರಹಣೆಯಲ್ಲಿ ದ್ವಿತೀಯ ಸ್ಥಾನ ಪಡೆದ ಉಡುಪಿ ಅಂಚೆ ವಿಭಾಗದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಪೂರ್ಣಿಮಾ ಜನಾರ್ದನ್ ರವರಿಗೆ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ, ಅಂಚೆ ವಿಭಾಗದ ಉಡುಪಿ ಕಚೇರಿ ಸಹಾಯಕ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!