Sunday, January 19, 2025
Sunday, January 19, 2025

ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಯಾಗಲಿ: ಕುಯಿಲಾಡಿ

ರಾಜ್ಯದಲ್ಲಿ ಜನಸಂಖ್ಯಾ ನಿಯಂತ್ರಣ ಕಾನೂನು ಜಾರಿಯಾಗಲಿ: ಕುಯಿಲಾಡಿ

Date:

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಹೊಸ ಜನಸಂಖ್ಯಾ ನೀತಿಯನ್ನು ಘೋಷಿಸಿರುವುದು ಸ್ವಾಗತಾರ್ಹ. ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿಗಳಲ್ಲಿ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ರಾಜ್ಯದ ಸರ್ವತೋಮುಖ ಅಭಿವೃದ್ಧಿ, ಬಡತನ ನಿವಾರಣೆ, ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೇವೆಯ ಜೊತೆಗೆ ಹೊಸ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಲು ಈ ಕ್ರಮ ಅನಿವಾರ್ಯವೆನಿಸಲಿದೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!