ಉಡುಪಿಯ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ಜೂನ್ 23 ರಂದು ಬೆಳಿಗ್ಗೆ 10 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದೆ. ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಇದೇ ಜೂನ್ 21 ಮೊದಲು ಅಧೀಕ್ಷಕರ ಕಛೇರಿಗೆ ಕಳುಹಿಸಬೇಕು ಮತ್ತು ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ಸಮಕ್ಷಮ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 23- ತ್ರೈಮಾಸಿಕ ಅಂಚೆ ಅದಾಲತ್

ಜೂನ್ 23- ತ್ರೈಮಾಸಿಕ ಅಂಚೆ ಅದಾಲತ್
Date: