Friday, November 22, 2024
Friday, November 22, 2024

ಡಾ. ಟಿಎಂಎ ಪೈ ಆಸ್ಪತ್ರೆ- ಪೋಸ್ಟರ್ ಸ್ಪರ್ಧೆ

ಡಾ. ಟಿಎಂಎ ಪೈ ಆಸ್ಪತ್ರೆ- ಪೋಸ್ಟರ್ ಸ್ಪರ್ಧೆ

Date:

ಉಡುಪಿ: ಕೋವಿಡ್ -19 ಸಾಂಕ್ರಾಮಿಕ ರೋಗವು, ಕೈತೊಳೆಯುವಿಕೆಯನ್ನು ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣದಲ್ಲಿ ಅತ್ಯಂತ ಸರಳವಾದ ಹಾಗೂ ಒಂದು ಪ್ರಮುಖ ಕ್ರಮವೆಂದು ಎತ್ತಿ ತೋರಿಸಿದೆ.

ಅಕ್ಟೋಬರ್ 15 ರಂದು ಆಚರಿಸಲಾಗುವ ವಿಶ್ವ ಕೈತೊಳೆಯುವ ದಿನಾಚರಣೆಯ ಸಂದರ್ಭದಲ್ಲಿ, ಉಡುಪಿ ಜಿಲ್ಲೆಯ ಡಾ. ಟಿಎಂಎ ಪೈ ಆಸ್ಪತ್ರೆಯು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ (8 ರಿಂದ 10 ನೇ ತರಗತಿ) ಪೋಸ್ಟರ್ ತಯಾರಿಕೆ ಸ್ಪರ್ಧೆಯನ್ನು ಆಯೋಜಿಸಿದೆ.

ಪೋಸ್ಟರ್ ಸ್ಪರ್ಧೆಯ ವಿಷಯವು “ನಮ್ಮ ಭವಿಷ್ಯವು ನಮ್ಮ ಕೈಯಲ್ಲಿದೆ – ಒಟ್ಟಿಗೆ ಸಾಗೋಣ”

ಮೂಲ ಪ್ರತಿಯನ್ನು ಭಾಗವಹಿಸುವವರ ಹೆಸರು, ವಯಸ್ಸು ಮತ್ತು ಸಂಪರ್ಕ ವಿವರಗಳೊಂದಿಗೆ, ಅಕ್ಟೋಬರ್ 12 ರ ಒಳಗೆ ಎ3 ಸೈಜ್ ನಲ್ಲಿ [email protected] ಗೆ ಇ-ಮೇಲ್ ಮಾಡಬೇಕು.

ಅತ್ಯುತ್ತಮ 3 ಪೋಸ್ಟರ್‌ಗಳಿಗೆ ನಗದು ಬಹುಮಾನ ನೀಡಲಾಗುವುದು ಮತ್ತು ಭಾಗವಹಿಸುವವರೆಲ್ಲರಿಗೂ ಇ-ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಉಡುಪಿ, ನ.21: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ತಾಲೂಕು ಮಟ್ಟದ...

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಉಡುಪಿ, ನ.21: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ...

ನ.22: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್...

ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

ಉಡುಪಿ, ನ.21: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ಮೈಸೂರಿನ ಭಾರತೀಯ...
error: Content is protected !!